ಚಿಕ್ಕಮಗಳೂರಿನ ನೇತಾಜಿ ಸುಭಾಷ್ ಚಂದ್ರಬೋಸ್ ಮೈದಾನದಲ್ಲಿ, ಮಾನ್ಯ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ, ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಜೆ. ಜಾರ್ಜ್ ರವರ ಉಪಸ್ಥಿತಿಯಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಸಮಾವೇಶ ಹಾಗೂ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಸಮಾರಂಭದಲ್ಲಿ ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಅಂಶುಮಂತ್ ಗೌಡ ರವರು ಭಾಗವಹಿಸಿದ ಸಂದರ್ಭ.

